Saturday, May 4, 2024
spot_imgspot_img
spot_imgspot_img

ಬಂಟ್ವಾಳ : ಸ್ಕೂಟರ್‌ ಕಳವು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ : ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ನಡೆದಿದೆ.

ಇಲ್ಲಿನ ನಿವಾಸಿ ಸುರೇಶ್ (37) ಎಂಬವರ ಆಕ್ಸಿಸ್ ಸ್ಕೂಟರ್ ( KA 20 EE 1584) ಕಳವಾಗಿದೆ. ಇವರು ತನ್ನ ಎಕ್ಸಿಸ್ ಸ್ಕೂಟರನ್ನು ಮಾ 12 ರಂದು ಸಂಜೆ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೆಜ್ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದು, ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸ್ಕೂಟರ್ ಮೌಲ್ಯ 45 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 57/2024 ಕಲಂ:379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

- Advertisement -

Related news

error: Content is protected !!