Monday, June 8, 2026
spot_imgspot_img
spot_imgspot_img

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ; ವ್ಯಕ್ತಿ ಗಾಯ..!

- Advertisement -
- Advertisement -

ಕಾರು ಚಾಲಕ ತನ್ನ ನಿರ್ಲಕ್ಷತನದಿಂದ ಚಲಾಯಿಸಿ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ನಡೆದದೆ.

ಗಾಯಗೊಂಡವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ನಾರಾಯಣ ಗೌಡ (52) ಎಂದು ಗುರುತಿಸಲಾಗಿದೆ.

ಅಜಾಗರೂಕತೆಯಿಂದ ಚಲಾಯಿಸಿ ದ್ವಿಚಕ್ರ ವಾಹನ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಮೇತ ರಸ್ತೆಗೆ ಎಸೆಯಲ್ಪಟ್ಟು ಸವಾರನಿಗೆ ಗಾಯವಾಗಿದ್ದು, ಅವರನ್ನು ವಿಟ್ಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿದಾಖಲಿಸಿರುತ್ತಾರೆ. ಈ ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನ

- Advertisement -

Related news

error: Content is protected !!