Sunday, June 14, 2026
spot_imgspot_img
spot_imgspot_img

ಮಂಗಳೂರು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮದ ಹತ್ತಿರದ ಕಟ್ಟಡದಲ್ಲಿ ಅಗ್ನಿ ಅವಘಡ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಇಂದು ನಡೆದಿದೆ.

ಇಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲ‌ಹೊತ್ತಿನ ಮೊದಲು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ.ಅಗ್ನಿ ಶಾಮಕದಳದವರು ತಕ್ಷಣ ಬೆಂಕಿ ನಂದಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!