Friday, May 3, 2024
spot_imgspot_img
spot_imgspot_img

ಮಂಗಳೂರು: ಹೆಂಚಿನ, ಅಂತಸ್ತಿನ ಹಳೆಯ ಮನೆಯಲ್ಲಿ ಅಗ್ನಿ ಅವಘಡ

- Advertisement -G L Acharya panikkar
- Advertisement -

ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ (ಇಂದು) ನಡೆದಿದೆ.

ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ ಹೊರಗೆ ಬಂದ ಕಾರಣ ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಉಂಟಾಗಿದೆ ಎನ್ನಲಾಗಿದೆ. ಮನೆಯಲ್ಲಿದ್ದ ಪರಿಕರಗಳು ಅಗ್ನಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!