Tuesday, July 23, 2024
spot_imgspot_img
spot_imgspot_img

ಮಂಗಳೂರು: ವಾಹನ ಬಿಡಿಭಾಗಗಳ ಅಂಗಡಿಯಲ್ಲಿ ಬೆಂಕಿ ಅವಘಡ

- Advertisement -G L Acharya panikkar
- Advertisement -

ಮಂಗಳೂರು: ಬೈಕ್ ಮತ್ತು ಕಾರು ಬಿಡಿಭಾಗಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೋಂದೆಲ್ ವೃತ್ತದ ಬಳಿಯಿರುವ ಅಂಗಡಿಯಲ್ಲಿ ಶುಕ್ರವಾರ ನಡೆದಿದೆ.

ಇಂದು ಮುಂಜಾನೆ ಈ ಅವಘಡ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ .

ಘಟನೆ ನಡೆದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಬೆಂಕಿ ನಂದಿಸಲಾಯಿತು. ಇನ್ನು ಘಟನೆಯಿಂದ ಅಪಾರ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

- Advertisement -

Related news

error: Content is protected !!