- Advertisement -




- Advertisement -
ಚಲಿಸುತ್ತಿದ್ದ ಕಾರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.
ಸಮಯಪ್ರಜ್ಞೆಯಿಂದ ಚಾಲಕ ಪಾರಾಗಿದ್ದಾನೆ. ಎಲೆಕ್ಟ್ರಿಕ್ ಕಾರಿನಲ್ಲಿ ಹೋಗುತ್ತಿದ್ದಾಗ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರಸ್ತೆ ಬದಿಗೆ ಕಾರ್ ನಿಲ್ಲಿಸಿ ಚಾಲಕ ಹಾಗೂ ಸ್ನೇಹಿತ ಇಳಿದಿದ್ದಾರೆ. ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮವಾಗಿದೆ. ಕಾರಲ್ಲಿ ಕೆಲ ವಸ್ತುಗಳಿದ್ದು, ಬೆಂಕಿಗೆ ಆಹುತಿಯಾಗಿವೆ.
- Advertisement -