- Advertisement -
- Advertisement -

ವಿಟ್ಲ: ಮಿತ್ತೂರಿನ ಎಮಾಜೆಯಲ್ಲಿರುವ ಕೊಂಕಣ್ ಗ್ಯಾಸ್ ಕಂಪನಿಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಇಡ್ಕಿದು ಗ್ರಾಮದ ಕೋಲ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.

ಇದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಅಗ್ನಿಶಾಮಕ ದಳ ಮತ್ತು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯ ನಡೆಸುತ್ತಿದ್ದಾರೆ.

- Advertisement -