Monday, June 15, 2026
spot_imgspot_img
spot_imgspot_img

ಬೆಳ್ಳಾರೆ: ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ಬೆಳ್ಳಾರೆ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಬಂಧಿತ ಆರೋಪಿ.

ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!