Saturday, May 4, 2024
spot_imgspot_img
spot_imgspot_img

ಮೂಲ್ಕಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಗೂಡ್ಸ್ ಲಾರಿ

- Advertisement -G L Acharya panikkar
- Advertisement -

ಮೂಲ್ಕಿ: ಗೂಡ್ಸ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಜಖಂಗೊಂಡ ಘಟನೆ ಮೂಲ್ಕಿ ಬಸ್‌ನಿಲ್ದಾಣ ಸಮೀಪ ನಡೆದಿದೆ.

ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪುಣೆಯಿಂದ ಬಂದಿರುವ ಈ ಲಾರಿ ಗೂಡ್ಸ್ ಖಾಲಿ ಮಾಡಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!