Friday, June 27, 2025
spot_imgspot_img
spot_imgspot_img

ವಿಟ್ಲ: ಭಾರೀ ಮಳೆಗೆ ಮನೆ ಮೇಲೆ ಕುಸಿದ ಗುಡ್ಡ : ಮನೆ ಮಂದಿ ಅದೃಷ್ಟವಶಾತ್‌ ಅಪಾಯದಿಂದ ಪಾರು

- Advertisement -
- Advertisement -

ವಿಟ್ಲ: ಭಾರೀ ಮಳೆಗೆ ಗುಡ್ಡ ಮನೆ ಮೇಲೆ ಕುಸಿದ ಪರಿಣಾಮ ಮನೆ ಮಂದಿ ಅಪಾಯದಿಂದ ಪಾರಾಗಿದ್ದು, ಮನೆಗೆ ಹಾನಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ.

ಕುರುಂಬಳ ನಿವಾಸಿ ಕಲಂದರ್ ಅಲಿ ಅವರ ಮನೆ ಮೇಲೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದು, ಅವರು ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎಂದು ವರದಿಯಾಗಿದೆ.

- Advertisement -

Related news

error: Content is protected !!