Saturday, May 4, 2024
spot_imgspot_img
spot_imgspot_img

ಉಡುಪಿ: ನೇಣು ಬಿಗಿದು ಹೋಟೆಲ್ ಕಾರ್ಮಿಕ ಆತ್ಮಹತ್ಯೆ

- Advertisement -G L Acharya panikkar
- Advertisement -

ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.

ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕ.

ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣಾಧಿಕಾರಿ ಪುನೀತ್ ಕುಮಾರ್, ತನಿಖಾ ಸಹಾಯಕ ಮರಿ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!