Monday, June 30, 2025
spot_imgspot_img
spot_imgspot_img

ವಿಟ್ಲ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ಹಾನಿ

- Advertisement -
- Advertisement -

ವಿಟ್ಲ: ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ಪೆರಾಜೆ ಗ್ರಾಮದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ

ಮಡಲ ನಿವಾಸಿ ಅಶ್ರಫ್ ಎಂಬವರ ಮನೆ ಮೇಲೆ ಬೃಹದಾಕಾರದ ಮರ ಉರುಳಿ ಬಿದ್ದಿದ್ದು, ಮನೆ ಸಂಪೂರ್ಣ ಹಾನಿಗೊಂಡಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!