Saturday, June 28, 2025
spot_imgspot_img
spot_imgspot_img

ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ- ಇಬ್ಬರು ದಾರುಣ ಮೃತ್ಯು

- Advertisement -
- Advertisement -

ಉಜಿರೆ: ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿ ಹರಿದು ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯಾಗಿದೆ.
ಇನ್ನು ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಲಾರಿ ಚಾಲಕನ ಅತಿಯಾದ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.

- Advertisement -

Related news

error: Content is protected !!