Monday, June 15, 2026
spot_imgspot_img
spot_imgspot_img

ಪುತ್ತೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು: ಚಿಕ್ಕಪುತ್ತೂರಿನ ರೈಲ್ವೇ ಸ್ಟೇಷನ್ ಬಳಿಯ ನಿವಾಸಿ ಎಲ್ ಟಿ ಮಹಮ್ಮದ್ ಯಾನೆ ಬಾವು(50) ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ದಿ.ಎಲ್ ಟಿ ಇಬ್ರಾಹಿಂ ಹಾಜಿಯವರ ಪುತ್ರನಾಗಿರುವ ಇವರು ಪುತ್ತೂರು ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಎಲ್ ಟಿ ಅಬ್ದುಲ್‌ ರಝಾಕ್ ಹಾಜಿಯವರ ಕಿರಿಯ ಸಹೋದರನಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಉದ್ಯೋಗದಲ್ಲಿರುವ ಇವರು ಪತ್ನಿ ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!