Saturday, May 4, 2024
spot_imgspot_img
spot_imgspot_img

ವಿಟ್ಲ: ಚಿಕಿತ್ಸೆ ಫಲಕಾರಿಯಾಗದೆ ವಿವಾಹಿತ ಮಹಿಳೆ ನಿಧನ..

- Advertisement -G L Acharya panikkar
- Advertisement -

ವಿಟ್ಲ: ಮೂಲತಃ ವಿಟ್ಲ ಕೂಜಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ನಡೆದಿದೆ.

ಕಟೀಲು ಎಕ್ಕಾರು ಅಶೋಕ್ ಶೆಟ್ಟಿ, ರವರ ಪತ್ನಿ ಅರ್ಚನಾ ಶೆಟ್ಟಿ (37) ಮೃತ ಮಹಿಳೆ.

ಅರ್ಚನಾ ರವರು ಕೆಲ ಸಮಯದಿಂದ ಅನಾರೋಗ್ಯದಿಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ಪತಿ, ಇಬ್ಬರು ಮಕ್ಕಳು, ಮನೆಯವರು ಹಾಗೂ ಕುಟುಂಬಸ್ಮರನ್ನು ಅಗಲಿದ್ದಾರೆ.

- Advertisement -

Related news

error: Content is protected !!