- Advertisement -
- Advertisement -



ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದೆದೆ.
ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ರಾಮಣ್ಣ(4), ಮುತ್ತಣ್ಣ(3) ಮತ್ತು ತಾಯಿ ಚೌಡಮ್ಮ(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಘಟನೆ ಕುರಿತು ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- Advertisement -