Sunday, June 7, 2026
spot_imgspot_img
spot_imgspot_img

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟ ಘಟನೆ ಬೈರಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಬೈರಿಕಟ್ಟೆ ಅಂಗ್ರಿಮನೆ ನಿವಾಸಿ ಗಣೇಶ್‌.ಕೆ (39) ಎಂದು ಗುರುತಿಸಲಾಗಿದೆ.

ತೋಟದಲ್ಲಿ ಹುಲ್ಲು ತೆಗೆಯಲು ಹೋಗಿದ್ದ ಗಣೇಶ್‌ ರವರು ಮನೆಗೆ ಬಾರದೆ ಇದ್ದಾಗ ಅವರ ತಂದೆ ತೋಟಕ್ಕೆ ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.

- Advertisement -

Related news

error: Content is protected !!