Sunday, June 7, 2026
spot_imgspot_img
spot_imgspot_img

ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು..!

- Advertisement -
- Advertisement -

ಅಲ್ಯೂಮಿನಿಯಂ ಏಣಿಯಲ್ಲಿಯೇ ಸುಟ್ಟು ಕರಕಲಾಗಿರುವ ದುರಂತ ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರುದ್ರಬೀಡು ಗ್ರಾಮದ ತೋಟವೊಂದರಲ್ಲಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂದು ಗುರುತಿಸಲಾಗಿದೆ.

ಇತ ಅಲ್ಯೂಮೀನಿಯಂ ಏಣಿಯನ್ನು ಏರಿ ಕಾಳುಮೆಣಸು ಕುಯ್ಯುತ್ತಿದ್ದ ಸಂದರ್ಭ ಮರದ ಒತ್ತಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಏಣಿಗೆ ತಗಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!