- Advertisement -
- Advertisement -




ಆನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಾಮರಾಜನಗರ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಕತ್ತಕಾಲ್ ಪೋಡು ಗ್ರಾಮದ ಮಾದ (35) ಎಂದು ಗುರುತಿಸಲಾಗಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
- Advertisement -