Monday, April 29, 2024
spot_imgspot_img
spot_imgspot_img

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

- Advertisement -G L Acharya panikkar
- Advertisement -

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಬಳಿ ನಡೆದಿದೆ.

ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಮೃತವ್ಯಕ್ತಿ.

ಮೂಲತಃ ನಾಗನಹಳ್ಳಿಯವರಾದ ಇವರು, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ಬಸ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ತೆರಳುವಾಗ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!