Thursday, June 4, 2026
spot_imgspot_img
spot_imgspot_img

ಬೆಳ್ತಂಗಡಿ: ನದಿಗೆ ಬಿದ್ದು ವ್ಯಕ್ತಿ ಮೃತ್ಯು..!

- Advertisement -
- Advertisement -

ಬೆಳ್ತಂಗಡಿ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ವೃಕ್ತಿ ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65) ಎಂದು ಗುರುತಿಸಲಾಗಿದೆ.

ಸಮೀಪದ ನದಿಗೆ ರಾತ್ರಿ ಮೀನು ಹಿಡಿಯಲು ಹೋಗಿದ್ದು ಶುಕ್ರವಾರ ಬೆಳಿಗ್ಗೆ ಅವರ ಶವ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!