Sunday, August 9, 2026
spot_imgspot_img
spot_imgspot_img

ಉಡುಪಿ: ನಮಾಝ್ ಮಾಡುವ ವೇಳೆ ವ್ಯಕ್ತಿಗೆ ಹೃದಯಾಘಾತ

- Advertisement -
- Advertisement -

ಉಡುಪಿ : ನಮಾಝ್ ಪ್ರಾರ್ಥನೆ ಮಾಡುವ ವೇಳೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ.

ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ.

ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್‌ಗಾಗಿ ಮಸೀದಿಗೆ ಬಂದಿದ್ದು, ಅಲ್ಲಿ ನಮಾಝ್ ಮಾಡುವ ವೇಳೆ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಘಟನೆ ಮಸೀದಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.

- Advertisement -

Related news

error: Content is protected !!