Thursday, June 18, 2026
spot_imgspot_img
spot_imgspot_img

ಸ್ಕೂಟರ್ ಗೆ ಪಿಕಪ್ ಢಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಸ್ಕೂಟರ್ ಗೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ದೊಡ್ಡಘಟ್ಟ ಗೇಟ್ ಬಳಿ ನಡೆದಿದೆ.

ಮೃತಪಟ್ಟ ಯುವಕನನ್ನು ಕಡೂರು ತಾಲೂಕಿನ ಬೀರೂರು ಪಟ್ಟಣದ ನಿವಾಸಿ ವಿನಾಯಕ್ (28) ಎಂದು ಗುರುತಿಸಲಾಗಿದೆ. ತರೀಕೆರೆಯಿಂದ ಕೆಲಸ ಮುಗಿಸಿ ಬೀರೂರಿಗೆ ವಾಪಸ್ಸು ಬರುವಾಗ ಅಪಘಾತವುಂಟಾಗಿದ್ದು, ಪಿಕಪ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!