Saturday, May 4, 2024
spot_imgspot_img
spot_imgspot_img

ಬೆಳ್ತಂಗಡಿ: ಖಾಸಗಿ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪ್ರತೀಕ್ ಬಾಳಿಗ ( 19 ವರ್ಷ) ಎಂದು ಗುರುತಿಸಲಾಗಿದೆ.
ಮಡಂತ್ಯಾರು ಮಾರಿಗುಡಿ ಬಳಿಯ ಹೊಸಮನೆಯ ಪ್ರಶಾಂತ್ ಬಾಳಿಗ ರವರ ಪುತ್ರ.
ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತೀಕ್ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

- Advertisement -

Related news

error: Content is protected !!