Sunday, June 14, 2026
spot_imgspot_img
spot_imgspot_img

ಸಂಶೋಧನಾ ವಿದ್ಯಾರ್ಥಿ ಕ್ಯಾಂಪಸ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ..!

- Advertisement -
- Advertisement -

ಭಾರತೀಯ ವಿಜ್ಞಾನ ಸಂಸ್ಥೆಯ ಪಿಎಚ್‌ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

2022ನೇ ಬ್ಯಾಚ್‌ನ ದ್ವಿತೀಯ ವರ್ಷದ ವಿದ್ಯಾರ್ಥಿ ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!