Thursday, June 18, 2026
spot_imgspot_img
spot_imgspot_img

ರೈಲು ಪಟ್ಟೆಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

- Advertisement -
- Advertisement -

ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ನಗರದ ಗೋಪಾಲಗೌಡ ನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಗೋಪಾಲಗೌಡ ನಗರದ ನಿವಾಸಿ ಭೂಮಿಕಾ(18) ಎಂದು ಗುರುತಿಸಲಾಗಿದೆ.

ಅವರು ಮೈಸೂರು-ತಾಳಗುಪ್ಪ ಮಾರ್ಗ ಮಧ್ಯ ಸಂಚರಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂದು ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!