Tuesday, June 9, 2026
spot_imgspot_img
spot_imgspot_img

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ವಿದ್ಯಾರ್ಥಿನಿ ಸಾವು..!

- Advertisement -
- Advertisement -

ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 4ನೇ ತರಗತಿ ಮೃತಪಟ್ಟ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಝೋಯಾ (9) ಎಂದು ಗುರುತಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಝೋಯಾ ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ಸೇವಿಸಿದ್ದಳು. ಆಕೆ ಮಾತ್ರೆ ತಿನ್ನುತ್ತಿದ್ದಂತೆ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ. ಆ ಬಳಿಕ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಿಸದೆ ಝೋಯಾ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ

- Advertisement -

Related news

error: Content is protected !!