Friday, June 19, 2026
spot_imgspot_img
spot_imgspot_img

ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ

- Advertisement -
- Advertisement -

ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿಯೋರ್ವ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ಕುಂಬಳೆ ಶಿರಿಯದಲ್ಲಿ ನಡೆದಿದೆ.

ಗೋವಾಕ್ಕೆ ಪ್ರವಾಸ ಹೋಗಿದ್ದ 35ರಷ್ಟು ವಿದ್ಯಾರ್ಥಿಗಳು ವಾಪಸಾಗುತ್ತಿದ್ದಾಗ ರೈಲಿನಲ್ಲಿ ಶೌಚಾಲಯಕ್ಕೆ ಹೋಗುತ್ತಿದ್ದಾಗ ಆಯತಪ್ಪಿ ರೈಲುಗಾಡಿಯಿಂದ ಹೊರಕ್ಕೆಸೆಯಲ್ಪಟ್ಟ ಮಲಪ್ಪುರಂ ಕೊಂಡೋಟಿ ನಿವಾಸಿ, ದ್ವಿತೀಯ ವರ್ಷ ಪದವಿ ವಿದ್ಯಾರ್ಥಿ ಫಾಯಿ (20) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ನೋಡಿದ ಇತರ ವಿದ್ಯಾರ್ಥಿಗಳು ರೈಲು ಗಾಡಿಯನ್ನು ಚೈನ್ ಎಳೆದು ನಿಲ್ಲಿಸಿದರು

- Advertisement -

Related news

error: Content is protected !!