Saturday, May 11, 2024
spot_imgspot_img
spot_imgspot_img

ಕಬಕ: ಬಸ್ – ಬೈಕ್ ನಡುವೆ ಭೀಕರ ಅಪಘಾತ -ಬೈಕ್‌ ಸವಾರ ಮೃತ್ಯು

- Advertisement -G L Acharya panikkar
- Advertisement -

ಕಬಕ: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಬಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಎಂದು ಗುರುತಿಸಲಾಗಿದೆ.

ಕಬಕ ಕೂವೆಹಿತ್ತಿಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!