Friday, May 17, 2024
spot_imgspot_img
spot_imgspot_img

ಬಂಟ್ವಾಳ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ; ಸ್ಕೂಟರ್ ಸವಾರ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg
This image has an empty alt attribute; its file name is VC_PUC_-1-819x1024.jpg

ಬಂಟ್ವಾಳ: ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಿ.ಸಿ.ರೋಡು ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ ಎಂದು ಗುರುತಿಸಲಾಗಿದೆ.

ಸುಬ್ಬ ಭಂಡಾರಿಯವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!