Saturday, April 27, 2024
spot_imgspot_img
spot_imgspot_img

ಬೈಕ್ ಗಳ ನಡುವೆ ಭೀಕರ ಅಪಘಾತ; ಸವಾರ ಮೃತ್ಯು..!

- Advertisement -G L Acharya panikkar
- Advertisement -

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮೃತ ಬೈಕ್ ಸವಾರ ಸೊರಬ ತಾಲೂಕಿನ ಕಣ್ಣೂರು ಗ್ರಾಮದ ನಿವಾಸಿ ಶಿವಪ್ಪ (45) ಎಂದು ಗುರುತಿಸಲಾಗಿದೆ.

ಸೊರಬ-ಸಾಗರ ಮುಖ್ಯ ರಸ್ತೆಯಲ್ಲಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!