Friday, August 14, 2026
spot_imgspot_img
spot_imgspot_img

ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿ ಪುತ್ತೂರು ಇವರ ಸಹಕಾರದಲ್ಲಿ ಹಾಗೂ ವಿಠಲ ಎಜುಕೇಶನ್ ಸೊಸೈಟಿ ವಿಟ್ಲ ಇವರ ಸಹಕಾರದೊಂದಿಗೆ ವಿಟ್ಲ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿ ಪುತ್ತೂರು ಇವರ ಸಹಕಾರದಲ್ಲಿ ಹಾಗೂ ವಿಠಲ ಎಜುಕೇಶನ್ ಸೊಸೈಟಿ ವಿಟ್ಲ ಇವರ ಸಹಕಾರದೊಂದಿಗೆ ವಿಟ್ಲ ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ವಿಠಲ ಎಜುಕೇಶನ್ ಸೊಸೈಟಿಯ ಸಂಚಾಲಕ ಎಂ ರಾಧಾಕೃಷ್ಣ ನಾಯಕ್ ಚಾಲನೆ ನೀಡಿದರು, ಅಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷೆ ಲಯನ್ ಶ್ವೇತಾ ರವಿಕುಮಾರ್ ವಹಿಸಿದರು, ಕಾರ್ಯಕ್ರಮದಲ್ಲಿ ವಿಠಲ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಶಂಕರ್ ನಾರಾಯಣ ಪ್ರಸಾದ್ ಬದನಾಜೆ, ಆಡಳಿತ ಮಂಡಳಿ ಸದಸ್ಯ ಎಂ ನಿತ್ಯಾನಂದ ನಾಯಕ್ , ನಿಕಟ ಪೂರ್ವ ಪಿ ಆರ್ ಓ ಸುದರ್ಶನ್ ಪಡಿಯಾರ್ ವಿಟ್ಲ, ಕಾರ್ಯದರ್ಶಿ ಎಮ್ ದಿನಕರ ಆಳ್ವಾ, ಅಧ್ಯಾಪಕರಾದ ಮೋಹನ್, ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್, ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ಕೌಟ್ ಗೈಡ್ಸ್ ಮಕ್ಕಳು ಎನ್ ಸಿ ಸಿ ಮಕ್ಕಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು

- Advertisement -

Related news

error: Content is protected !!