Saturday, April 27, 2024
spot_imgspot_img
spot_imgspot_img

ಸ್ನಾನಕ್ಕೆ ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಸಾವು

- Advertisement -G L Acharya panikkar
- Advertisement -

ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕೇರಳದ ಕಾಞಂಗಾಡ್ ನಲ್ಲಿ ನಡೆದಿದೆ.

ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ (36) ಮೃತ ದುರ್ದೈವಿಯಾಗಿದ್ದಾರೆ .

ಸೇನಾ ಅಧಿಕಾರಿ ಕೋಝಿಕ್ಕೋಡ್ ಶರೀದ್ ಅವರ ಪತ್ನಿಯಾಗಿರುವ ಶುಹೈರಾ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಬಾತ್ ರೂಂ ಗೆ ಸ್ನಾನಕ್ಕೆಂದು ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ತಳಿಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಶುಹೈರಾ ಆದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಹೃದಯಾಘಾತದಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ.

- Advertisement -

Related news

error: Content is protected !!