Tuesday, June 9, 2026
spot_imgspot_img
spot_imgspot_img

ಉಡುಪಿ : ಪಿಜಿಯಿಂದ ಹೊರ ಹೋಗಿದ್ದ ಯುವತಿ ವಾಪಾಸ್ ಬಾರದೆ ನಾಪತ್ತೆ…!!

- Advertisement -
- Advertisement -

ಉಡುಪಿ : ಪಿಜಿಯೊಂದರಲ್ಲಿ ವಾಸವಾಗಿದ್ದ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು, ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿಯನನ್ನು ಯೋಗಿತಾ (20) ಎಂದು ಗುರುತಿಸಲಾಗಿದೆ.

157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!