Thursday, May 2, 2024
spot_imgspot_img
spot_imgspot_img

ದುಬಾರಿ ಬೆಲೆಯ ನಾಯಿಮರಿ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ..!

- Advertisement -G L Acharya panikkar
- Advertisement -
vtv vitla

ದುಬಾರಿ ನಾಯಿ ಮೇಲಿನ ಪ್ರೀತಿ ಓರ್ವ ಯುವಕನನ್ನು ಬಲಿಪಡೆದಿದೆ. ತಾನು ಕೇಳಿದ ನಾಯಿಯನ್ನು ಪೋಷಕರು ಕೊಡಿಸಲಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ಮಿಷನ್‌ ಕಾಂಪೌಂಡ್‌ನಲ್ಲಿ ಈ ಘಟನೆ ನಡೆದಿದ್ದು, ಅಲೆನ್ ಭಸ್ಮ (24) ಆತ್ಮಹತ್ಯೆಗೆ ಶರಣಾದ ಯುವಕ. ಅಲೆನ್ ನಾಯಿ ಪ್ರೇಮಿಯಾಗಿದ್ದು, 2 ಲಕ್ಷ ರೂ. ಮೌಲ್ಯದ ನಾಯಿಮರಿಯನ್ನು ಕೊಡಿಸುವಂತೆ ತಾಯಿಯ ಬಳಿ ಹಠ ಮಾಡುತ್ತಿದ್ದ. ಕಾಟಕ್ಕೆ ಬೇಸತ್ತು ಅಲೆನ್ ತಾಯಿ ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದ ಅಲೆನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಘಟನೆ ಬಗ್ಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!