Sunday, June 21, 2026
spot_imgspot_img
spot_imgspot_img

ಯುವಕ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಮೂಡುಬಿದಿರೆ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ.

ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕ. ಪಾರಿಸ್ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‌ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!