Tuesday, May 7, 2024
spot_imgspot_img
spot_imgspot_img

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತದಿಂದ ಯುವಕ ಮೃತ್ಯು..!

- Advertisement -G L Acharya panikkar
- Advertisement -

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿಯ ತಿವಿತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎಂದು ಗುರುತಿಸಲಾಗಿದೆ.

ತರಲಘಟ್ಟ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಪರಶುರಾಮನಿಗೆ ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!