Sunday, June 29, 2025
spot_imgspot_img
spot_imgspot_img

ಅನಾರೋಗ್ಯದಿಂದ ಯುವಕ ಮೃತ್ಯು..!

- Advertisement -
- Advertisement -

ಬಾಯಾರು: ಅನಾರೋಗ್ಯದಿಂದ ಯುವಕನೋರ್ವ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕ ಬಾಯಾರು ನಿವಾಸಿ ಮೌನೇಶ್ ಜೋಗಿ(24) ಎಂದು ಗುರುತಿಸಲಾಗಿದೆ.

ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದು ಇಂದು ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿದ್ದು ಕೊಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!