- Advertisement -
- Advertisement -



ಪುತ್ತೂರು : ಯುವಕನೋರ್ವ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಚೆನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ (25) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ನಾಯ್ಕ ಅವರು ಊರಿಗೆ ರೈಲಿನಲ್ಲಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








