- Advertisement -
- Advertisement -



ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊರ್ವನನ್ನು ಹತ್ಯೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ನಡೆದಿದೆ.
ಕೊಲೆಯಾದ ಯುವಕ ರೇವಣಸಿದ್ದಪ್ಪ ಪಾಳೆಕಾರ್ (33) ಎಂದು ಗುರುತಿಸಲಾಗಿದೆ,
ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಬಂದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಸ್ನೇಹಿತರೆ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು,ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -