- Advertisement -
- Advertisement -




ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್ ಮಾಡುತ್ತಿರುವ ವೇಳೆ ರೈಲು ಡಿಕ್ಕಿ ಹೊಡೆದು ಯುವತಿ ಸಾವನಪ್ಪಿದ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ವೈಶಾಲಿ ( 20 ವ) ಎಂದು ಗುರುತಿಸಲಾಗಿದೆ.
ವೈಶಾಲಿ ತನ್ನ ಗೆಳತಿಯೊಂದಿಗೆ ರಹೀಂಪುರದ ರೈಲ್ವೆ ಗೇಟ್ ಬಳಿ ನಿಂತು ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದಳು. ಈ ವೇಳೆ ಬಂದ ರೈಲು ವೈಶಾಲಿಗೆ ಡಿಕ್ಕಿ ಹೊಡೆದಿದ್ದು, ಈಕೆ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ..
- Advertisement -