Sunday, May 5, 2024
spot_imgspot_img
spot_imgspot_img

ಮಂಗಳೂರು ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ

- Advertisement -G L Acharya panikkar
- Advertisement -

ಮಂಗಳೂರು : ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಯುವತಿ.

ಈಕೆ ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದು, ಸೋನಿಯಾ ಬೆಂದೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!