Saturday, June 28, 2025
spot_imgspot_img
spot_imgspot_img

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ; ಅರಣ್ಯ ಇಲಾಖೆ ಆದೇಶ..!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

ಬೆಳ್ತಂಗಡಿ ತಾಲೂಕಿನ ನರಸಿಂಹಗಢ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!