Wednesday, July 29, 2026
spot_imgspot_img
spot_imgspot_img

ಪುತ್ತೂರು: ಕಾರು- ಖಾಸಗಿ ಶಾಲಾ ವಾಹನ ಡಿಕ್ಕಿ

- Advertisement -
- Advertisement -

ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ.

ಅಪಘಾತದ ಪರಿಣಾಮ ಕಾರಿನ ಮುಂಭಾಗ ಜಖಂ ಗೊಂಡಿದ್ದು ಏರ್ ಬ್ಯಾಗ್‌ ತೆರೆದುಕೊಂಡಿದೆ. ಈ ಸಂದರ್ಭಹಿಂಬದಿ ಇದ್ದ ಪಿಕಪ್ ವಾಹನಕ್ಕೆ ಇನೋವ ಕಾರು ಕೂಡ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!