Tuesday, July 28, 2026
spot_imgspot_img
spot_imgspot_img

ಬಸ್ – ಬೈಕ್ ನಡುವೆ ಅಪಘಾತ

- Advertisement -
- Advertisement -

ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ.

ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕಿನಲ್ಲಿದ್ದ ಮೂವರು ಮಕ್ಕಳು ಮತ್ತು ಅವರ ತಂದೆ, ತಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

- Advertisement -

Related news

error: Content is protected !!