Wednesday, April 23, 2025
spot_imgspot_img
spot_imgspot_img

ಪುತ್ತೂರು: ಕಾರು – ಬುಲೆಟ್ ಬೈಕ್ ಅಪಘಾತ

- Advertisement -
- Advertisement -

ಪುತ್ತೂರು: ಕಾರು ಹಾಗೂ ಬುಲೆಟ್ ಬೈಕ್ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಕಲ್ಲರ್ಪೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಇಂದು ಸಂಜೆ ನಡೆದಿದೆ.

ಅಪಘಾತದಲ್ಲಿ ಬುಲೆಟ್ ಸವಾರ ಗಾಯಗೊಂಡಿದ್ದಾರೆ.ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿದೆ.

- Advertisement -

Related news

error: Content is protected !!