- Advertisement -
- Advertisement -




ತಿರುಚ್ಚಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದೆ.
ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ
- Advertisement -