Tuesday, July 1, 2025
spot_imgspot_img
spot_imgspot_img

ಹಾಸನ: ಬೈಕ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಲಾರಿ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್ (22 ) ಶಂಕರ (45) ಮೃತ ಪಟ್ಟ ದುರ್ದೈವಿ ಗಳಾಗಳು.

ಬುಧುವಾರ ರಾತ್ರಿ ಜಾತ್ರೆ ಮುಗಿಸಿಕೊಂಡು ಹಿಂತಿರುಗುವಾಗ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರರಿಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಸಕಲೇಶಪುರ ನಗರ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!