Sunday, August 2, 2026
spot_imgspot_img
spot_imgspot_img

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ!!

- Advertisement -
- Advertisement -
vtv vitla

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ದಾಸಕೋಡಿಯಲ್ಲಿ ನಡೆದಿದೆ.

ಮೃತರನ್ನು ಬಾಯಿಲ ನಿವಾಸಿ ಶೇಖರ ಪೂಜಾರಿ ಪುತ್ರಿ ಪಾವನ(22) ಎಂದು ಗುರುತಿಸಲಾಗಿದೆ.

ಮೃತ ಯುವತಿ ಬಿ.ಸಿ.ರೋಡ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

- Advertisement -

Related news

error: Content is protected !!