- Advertisement -
- Advertisement -



ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ಪರ್ಪೆಯಲ್ಲಿ ನಿಂತಿದ್ದ ಟೆಂಪೊ ಒಂದಕ್ಕೆ ಮೈಸೂರು ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಅಪಘಾತದಿಂದ ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು,ಅವರನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದುಬಂದಿದೆ.
- Advertisement -








